ಸ್ಥಳ: ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗ ಬಜಗೋಳಿ

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ, ಕ್ರಿಯೇಟಿವ್ ಯಕ್ಷಾರಾದನಮ್ ಕಲಾವಿದರಿಂದ ಯಕ್ಷಗಾನ ಪ್ರದರ್ಶನ ಕೃಪಾಸಿಂದು ಇಂದು ಅಕ್ಟೋಬರ್ 7ರಂದು ಸಾಯಂಕಾಲ 6 ಗಂಟೆಗೆ ಸರಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ ವಿಭಾಗ ಬಜುಗೋಳಿ ಕಾರ್ಕಳ ಇಲ್ಲಿ ನಡೆಯಲಿದೆ.














