
ಭವಿಷ್ಯದಲ್ಲಿ ಇಂಜಿನಿಯರಿAಗ್ ಹಾಗೂ ವೈದ್ಯಕೀಯ ಶಿಕ್ಷಣ ಪಡೆಯುವ ಕನಸು ನನಸಾಗಿಸಲು ದಾಖಲಾತಿಗಾಗಿ ಇಂದೇ ಅರ್ಜಿ ಸಲ್ಲಿಸಿ ನಗರ ಹಾಗೂ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗೆ ಅತೀ ಕಡಿಮೆಶುಲ್ಕದೊಂದಿಗೆ ಸುಮಾರು ಮೂರು ದಶಕಗಳಿಂದ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕಾರ್ಕಳದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಿಂದ ವಿಜ್ಞಾನ ಹಾಗೂ ಎರಡೂ ವಿಭಾಗಗಳಿಗೆ ಉಚಿತ ಹಾಗೂ ಆದ್ಯತೆಯ ಮೇರೆಗೆ ರಿಯಾಯಿತಿ ದರದ ಪದವಿಪೂರ್ವ ಶಿಕ್ಷಣ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿಭಾವಂತ ಹಾಗೂ ಬಡ ಕುಟುಂಬಗಳ ಮಕ್ಕಳಿಗೆ ಪದವಿಪೂರ್ವ ಶಿಕ್ಷಣಕ್ಕಾಗಿ ಉಚಿತ ಹಾಗೂ ಆದ್ಯತೆಯ ಮೇರೆಗೆ ಶುಲ್ಕ ರಿಯಾಯಿತಿಯಲ್ಲಿ ದಾಖಲಾತಿ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ಕ್ರೀಡಾ ಕ್ಷೇತ್ರ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಪ್ರತಭಾವಂತರಾಗಿರುವ ಮಕ್ಕಳಿಗೆ ಕೂಡಾ ಉಚಿತ ಮತ್ತು ಶುಲ್ಕ ರಿಯಾಯಿತಿಯ ಶಿಕ್ಷಣ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಈ ಕೂಡಲೇ ಸಂಪರ್ಕಿಸಿ: 9019267068, 7975295758, 8310491693,