32.9 C
Udupi
Saturday, May 9, 2026
spot_img
spot_img
HomeBlogಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ, ವಾಣಿಜ್ಯ ವಿಭಾಗದ ಸುಧೀಕ್ಷಾ ಶೆಟ್ಟಿ

ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ, ವಾಣಿಜ್ಯ ವಿಭಾಗದ ಸುಧೀಕ್ಷಾ ಶೆಟ್ಟಿ

595 ಅಂಕಗಳೊಂದಿಗೆ, ರಾಜ್ಯಕ್ಕೆ ಐದನೇ ಸ್ಥಾನ, ಉಡುಪಿ ಜಿಲ್ಲೆಗೆ ಪ್ರಥಮ

ಕಾರ್ಕಳ: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ
ಪ್ರಕಟಗೊಂಡಿದ್ದು ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ
ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುಧೀಕ್ಷಾ ಎಸ್ ಶೆಟ್ಟಿ 595
ಅಂಕಗಳನ್ನು ಪಡೆದುಕೊಂಡು ಉಡುಪಿ ಜಿಲ್ಲೆಗೆ ಪ್ರಥಮ ರ‍್ಯಾಂಕ್
ಪಡೆದುಕೊಂಡಿದ್ದಾಳೆ.

ಅಲ್ಲದೆ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್ ಪಡೆದುಕೊಂಡಿದ್ದಾಳೆ. ಅರ್ಥಶಾಸ್ತ, ವ್ಯವಹಾರ ಅಧ್ಯಯನ,
ಲೆಕ್ಕಶಾಸ್ತ ಹಾಗೂ ಸಂಖ್ಯಾಶಾಸ್ತ ಹೀಗೆ ನಾಲ್ಕೂ ವಿಷಯಗಳಲ್ಲಿ
100 ಕ್ಕೆ 100 ಅಂಕಗಳನ್ನು ಪಡೆದುಕೊಂಡಿದ್ದಾಳೆ. ಕಾರ್ಕಳದ
ಜೋಡುರಸ್ತೆ ನಿವಾಸಿಗಳಾದ ಶ್ರೀ ಸುರೇಶ್ ಶೆಟ್ಟಿ ಹಾಗೂ ಶ್ರೀಮತಿ
ಸುದರ್ಶಿನಿ ಶೆಟ್ಟಿ ದಂಪತಿಗಳ ಪುತ್ರಿಯಾದ ಸುಧೀಕ್ಷಾ ಶೆಟ್ಟಿ
ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಪಟುವೂ ಆಗಿದ್ದಾಳೆ. ಸಂಸ್ಥೆಯ ಆಡಳಿತ
ಮಂಡಳಿಯವರು, ಪ್ರಾಚಾರ್ಯರು ಬೋಧಕ ವೃಂದದವರು
ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page