31.9 C
Udupi
Wednesday, May 6, 2026
spot_img
spot_img
HomeBlogಖೋ ಖೋ ವಿಶ್ವಕಪ್‌ನ ಫೈನಲ್‌ನಲ್ಲಿ ಅದ್ಭುತ ಗೆಲುವು ಸಾಧಿಸಿದ ಭಾರತದ ಮಹಿಳೆಯರ ಹಾಗೂ ಪುರುಷರ ತಂಡ

ಖೋ ಖೋ ವಿಶ್ವಕಪ್‌ನ ಫೈನಲ್‌ನಲ್ಲಿ ಅದ್ಭುತ ಗೆಲುವು ಸಾಧಿಸಿದ ಭಾರತದ ಮಹಿಳೆಯರ ಹಾಗೂ ಪುರುಷರ ತಂಡ

ನವದೆಹಲಿ: ಭಾನುವಾರ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ ಹಣಾಹಣಿಯಲ್ಲಿ ಭಾರತದ ಮಹಿಳೆಯರ ಹಾಗೂ ಪುರುಷರ ತಂಡವು ಖೋ ಖೋ ವಿಶ್ವಕಪ್‌ನ ಫೈನಲ್‌ನಲ್ಲಿ ಅದ್ಭುತ ಗೆಲುವು ಸಾಧಿಸಿ ದೇಸಿ ಕ್ರೀಡೆಯ ಚೊಚ್ಚಲ ವಿಶ್ವಕಿರೀಟವನ್ನು ತನ್ನದಾಗಿಸಿಕೊಂಡಿದೆ.

ತವರಿನ ಪ್ರೇಕ್ಷಕರ ಮುಂದೆ ಪ್ರಿಯಾಂಕಾ ಇಂಗೈ ಮತ್ತು ಪ್ರತೀಕ್ ವೈಕರ್‌ ಬಳಗವು ಗೆದ್ದಿದ್ದು ಎರಡೂ ವಿಭಾಗಗಳಲ್ಲೂ ನೇಪಾಳ ತಂಡವು ರನ್ನರ್‌ಅಪ್‌ ಪ್ರಶಸ್ತಿ ಪಡೆದುಕೊಂಡಿತು.

19 ತಂಡಗಳಿದ್ದ ಮಹಿಳೆಯರ ವಿಭಾಗದಲ್ಲಿ ಭಾರತ ಮತ್ತು ನೇಪಾಳವು ಅಜೇಯವಾಗಿ ಫೈನಲ್ ಪ್ರವೇಶಿಸಿದ್ದು ಹೀಗಾಗಿ, ಅವುಗಳ ಸೆಣಸಾಟ ಭಾರೀ ಕುತೂಹಲ ಮೂಡಿಸಿತ್ತಾದರೂ, ಅಂತಿಮವಾಗಿ 78-40ರಿಂದ ಜಯಗಳಿಸಿತು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page