28.5 C
Udupi
Saturday, February 14, 2026
spot_img
spot_img
HomeBlogಖ್ಯಾತ ಅರ್ಥಶಾಸ್ತ್ರಜ್ಞ , ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ

ಖ್ಯಾತ ಅರ್ಥಶಾಸ್ತ್ರಜ್ಞ , ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ

spot_imgspot_img

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು ಆದ ಕಾರಣ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು ಇದೀಗ ನಿಧನರಾಗಿದ್ದಾರೆ.

ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಇವರಿಗೆ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗಿದ್ದು ಇದೀಗ ಕೊನೆಯುಸಿರೆಳೆದಿದ್ದಾರೆ.

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page