31.6 C
Udupi
Friday, November 22, 2024
spot_img
spot_img
HomeBlogಗೃಹಲಕ್ಷ್ಮಿ ಯೋಜನೆಯಡಿ ಮಂಗಳಮುಖಿಯರಿಗೂ ಮಾಸಿಕ 2000 ರೂ. ನೀಡಲು ಸರಕಾರ ಒಪ್ಪಿಗೆ

ಗೃಹಲಕ್ಷ್ಮಿ ಯೋಜನೆಯಡಿ ಮಂಗಳಮುಖಿಯರಿಗೂ ಮಾಸಿಕ 2000 ರೂ. ನೀಡಲು ಸರಕಾರ ಒಪ್ಪಿಗೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2,000 ಪಡೆಯಲು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರಕಾರ ಅನುಮೋದನೆ ನೀಡಿದೆ.

ಜುಲೈ 8ರಂದು, ಅರ್ಜಿ ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಟ್ರಾನ್ಸ್ ಜೆಂಡರ್ ಗುರುತಿನ ಚೀಟಿ, ಪಾಸ್ ಪೋರ್ಟ್ ಅಳತೆಯ ಫೋಟೋ , ಮತ್ತು ಆಧಾರ ಕಾರ್ಡನ್ನು ಕಡ್ಡಾಯವಾಗಿ ನೀಡಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ತಿಳಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page