24.1 C
Udupi
Saturday, August 30, 2025
spot_img
spot_img
HomeBlogಚಿಕನ್ ಶವರ್ಮಾ ಸೇವಿಸಿ 12 ಮಂದಿ ಅಸ್ವಸ್ಥ

ಚಿಕನ್ ಶವರ್ಮಾ ಸೇವಿಸಿ 12 ಮಂದಿ ಅಸ್ವಸ್ಥ

ಮುಂಬೈ: ಮುಂಬೈ ನಗರದ ಗೊರೆಗಾಂವ್ ಪ್ರದೇಶದಲ್ಲಿ ರಸ್ತೆ ಬದಿಯ ಚಿಕನ್ ಶವರ್ಮಾ ಸೇವಿಸಿ ಕನಿಷ್ಠ 12 ಮಂದಿ ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ.

ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಅಧಿಕಾರಿಯೊಬ್ಬರು ಈ ಕುರಿತು ಮಾತನಾಡಿದ್ದು ಶುಕ್ರವಾರ ಗೋರೆಗಾಂವ್ (ಪೂರ್ವ) ದ ಸಂತೋಷ್ ನಗರ ಪ್ರದೇಶದ ಸ್ಯಾಟಲೈಟ್ ಟವರ್‌ ನಲ್ಲಿ ಚಿಕನ್ ಶವರ್ಮಾ ತಿಂದ ನಂತರ ಈ ಘಟನೆ ಸಂಭವಿಸಿದೆ. ಶುಕ್ರವಾರ ಮತ್ತು ಶನಿವಾರದಂದು ಹನ್ನೆರಡು ಜನರು ವಿಷಾಹಾರದ ಬಗ್ಗೆ ದೂರು ನೀಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಒಂಬತ್ತು ಜನರು ಡಿಸ್ಚಾರ್ಜ್ ಆಗಿದ್ದರೆ, ಇತರ ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page