27.3 C
Udupi
Saturday, March 15, 2025
spot_img
spot_img
HomeBlogಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ನಡೆಸಿದ ಐಇಡಿ ಸ್ಫೋಟದಲ್ಲಿ ಇಬ್ಬರು ಸೈನಿಕರು ಬಲಿ..!

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ನಡೆಸಿದ ಐಇಡಿ ಸ್ಫೋಟದಲ್ಲಿ ಇಬ್ಬರು ಸೈನಿಕರು ಬಲಿ..!

ಶ್ರೀನಗರ: ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನಲ್ಲಿ ನಡೆಸಿದ IED ಸ್ಫೋಟದಲ್ಲಿ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆಯು ತನ್ನ ಎಕ್ಸ್ ಖಾತೆಯಲ್ಲಿ ತಿಳಿಸಿದೆ.

ಸೈನಿಕರು ನಿಯಂತ್ರಣ ರೇಖೆಯಲ್ಲಿ ಗಸ್ತು ತಿರುಗುತ್ತಿದ್ದ ವೇಳೆ IED ದಾಳಿ ನಡೆದಿದ್ದು ಈ ವೇಳೆ ವೈಟ್ ನೈಟ್ ಕಾರ್ಪ್ಸ್ ಸಿಬ್ಬಂದಿಯು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿರುವ ಭಾರತೀಯ ಸೇನೆಯು ಪೋಸ್ಟ್‌ನಲ್ಲಿ, ಇಬ್ಬರು ಧೀರ ಸೈನಿಕರ ತ್ಯಾಗಕ್ಕೆ ವೈಟ್ ನೈಟ್ ಕಾರ್ಪ್ಸ್ ವಂದನೆ ಸಲ್ಲಿಸುತ್ತದೆ ಎಂದು ತಿಳಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page