27.4 C
Udupi
Friday, April 24, 2026
spot_img
spot_img
HomeBlogಜಿಲ್ಲಾ ಮಟ್ಟದ ಪದವಿಪೂರ್ವ ವಿದ್ಯಾರ್ಥಿಗಳ ಕಬ್ಬಡಿ ಪಂದ್ಯಾಟ,

ಜಿಲ್ಲಾ ಮಟ್ಟದ ಪದವಿಪೂರ್ವ ವಿದ್ಯಾರ್ಥಿಗಳ ಕಬ್ಬಡಿ ಪಂದ್ಯಾಟ,

ಹೆಬ್ರಿ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಾಪ್ತಿ ರಾಜ್ಯಮಟ್ಟಕ್ಕೆ ಆಯ್ಕೆ

ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ, ಸರಕಾರಿ ಪದವಿಪೂರ್ವ ಕಾಲೇಜು ಕುಂದಾಪುರ ಇಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪದವಿಪೂರ್ವ ವಿದ್ಯಾರ್ಥಿಗಳ ಕಬಡ್ಡಿ ಪಂದ್ಯಾಟದಲ್ಲಿ, ಬಾಲಕಿಯರ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿದ ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪ್ರಾಪ್ತಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಈಕೆ ಎಳ್ಳಾರೆಯ ಪ್ರಭಾಕರ ಶೆಟ್ಟಿ ಮತ್ತು ಸುಜಾತ ಶೆಟ್ಟಿ ದಂಪತಿಯ ಪುತ್ರಿ . ಇವಳ ಸಾಧನೆಗೆ ಆಡಳಿತ ಮಂಡಳಿ ಪ್ರಾಂಶುಪಾಲರು ಉಪನ್ಯಾಸಕ ಹಾಗೂ ಉಪನ್ಯಾಸಕಿೇತರ ವೃಂದ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

ಈಕೆ ಎಳ್ಳಾರೆಯ ಪ್ರಭಾಕರ ಶೆಟ್ಟಿ ಮತ್ತು ಸುಜಾತ ಶೆಟ್ಟಿ ದಂಪತಿಯ ಪುತ್ರಿ . ಇವಳ ಸಾಧನೆಗೆ ಆಡಳಿತ ಮಂಡಳಿ ಪ್ರಾಂಶುಪಾಲರು ಉಪನ್ಯಾಸಕ ಹಾಗೂ ಉಪನ್ಯಾಸಕಿೇತರ ವೃಂದ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page