31 C
Udupi
Friday, March 14, 2025
spot_img
spot_img
HomeBlogಜೆಇಇ ಮೈನ್ ಫಲಿತಾಂಶ:ಜ್ಞಾನಸುಧಾದ 8 ವಿದ್ಯಾರ್ಥಿಗಳಿಗೆ 99 ಕ್ಕಿಂತ ಅಧಿಕ ಪರ್ಸಂಟೈಲ್

ಜೆಇಇ ಮೈನ್ ಫಲಿತಾಂಶ:ಜ್ಞಾನಸುಧಾದ 8 ವಿದ್ಯಾರ್ಥಿಗಳಿಗೆ 99 ಕ್ಕಿಂತ ಅಧಿಕ ಪರ್ಸಂಟೈಲ್

ಕಾರ್ಕಳ : ರಾಷ್ಟ್ರಮಟ್ಟದಲ್ಲಿ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಎನ್.ಟಿ..ಎ ನಡೆಸಿದ ಜೆಇಇ ಮೈನ್ ಪ್ರಥಮ ಹಂತದ ಫಲಿತಾಂಶದಲ್ಲಿ ಜ್ಞಾನಸುಧಾ ಪಿ.ಯು ಕಾಲೇಜಿನ 8 ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿ ಉತ್ತಮ ಸಾಧನೆ ಮಾಡಿರುತ್ತಾರೆ.
ವಿದ್ಯಾರ್ಥಿಗಳಾದ ಧನುಷ್ ನಾಯಕ್ 99.7330507 ಪರ್ಸಂಟೈಲ್, ತರುಣ್ ಸುರಾನ 99.7329879 ಪರ್ಸಂಟೈಲ್, ಚಿಂತನ್ ಜೆ. ಎಂ 99.6686123 ಪರ್ಸಂಟೈಲ್, ಆಕಾಶ್ ಎಚ್. ಪ್ರಭು 99.6148310 ಪರ್ಸಂಟೈಲ್, ಹೃತ್ವಿಕ್ ಶೆಟ್ಟಿ 99.4580440 ಪರ್ಸಂಟೈಲ್, ಕೆ.ಮನೋಜ್ ಕಾಮತ್ 99.4567815 ಪರ್ಸಂಟೈಲ್, ವೇದಾಂತ್ ಶೆಟ್ಟಿ 99.2929708 ಪರ್ಸಂಟೈಲ್ ಮತ್ತು ಸತೀಶ್ ಎಸ್.ಕೆ. 99.1444377 ಪರ್ಸಂಟೈಲ್ ಪಡೆದ ಸಾಧಕ ವಿದ್ಯಾರ್ಥಿಗಳಾಗಿದ್ದಾರೆ.
ಈ ಸಾಧಕ ವಿದ್ಯಾರ್ಥಿಗಳನ್ನು ಹಾಗೂ ಸಾಧನೆಗೆ ಬೆನ್ನೆಲುಬಾದ ಜ್ಞಾನಸುಧಾ ಎಂಟ್ರನ್ಸ್ ಅಕಾಡೆಮಿಯಾ ಪರಿಶ್ರಮವನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page