28.7 C
Udupi
Wednesday, April 15, 2026
spot_img
spot_img
HomeBlogಜೆಸಿಐ ಕಾರ್ಕಳ PRISM110 ಜೇಸಿ ಸಪ್ತಾಹ ಸಮಾರೋಪ

ಜೆಸಿಐ ಕಾರ್ಕಳ PRISM110 ಜೇಸಿ ಸಪ್ತಾಹ ಸಮಾರೋಪ

.ಕಳೆದ ಸೆಪ್ಟೆಂಬರ್ 9 ರಿಂದ ಸೆಪ್ಟೆಂಬರ್ 15 ರವರೆಗೆ ಜೇಸಿಐ ಭಾರತ ದ ಆದೇಶದಂತೆ ನಡೆಸಿದ ಕಾರ್ಯಕ್ರಮ ಜೇಸಿ ಸಪ್ತಾಹ ಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಮಾರೋಪ ಕಾರ್ಯಕ್ರಮ ಕುಟುಂಬ ಸಮ್ಮಿಲನದೊಂದಿಗೆ ನಡೆಯಿತು.

ಮುಖ್ಯ ಅತಿಥಿಗಳಾಗಿ ಖ್ಯಾತ ಉದ್ಯಮಿಗಳು ವಿಜಯಶೆಟ್ಟಿ ಯವರು ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು.

ಮಾರ್ಷಲ್ ಆರ್ಟ್ ನಲ್ಲಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಮಾಡಿ ಖ್ಯಾತಿ ಗಳಿಸಿದ ವಿಘ್ನೇಶ್ ಅವರಿಗೆ ಜೇಸಿ ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿದರು. ವಲಯ 18 ಟೂಟಿಕೋರನ್ ನ ಅಧ್ಯಕ್ಷರು ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿದ್ದರು.

ವೇದಿಕೆಯಲ್ಲಿ ಜೆಸಿಐ ಕಾರ್ಕಳದ ಅಧ್ಯಕ್ಷೆ ಶ್ವೇತಾ ಎಸ್ ಜೈನ್, PR& Marketing ನಿರ್ದೇಶಕರು ರಾಕೇಶ್ ಹೊಸಬೆಟ್ಟು, ಜೇಸಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಚಿತ್ತರಂಜನ್ ಶೆಟ್ಟಿ , ನಿಕಟ ಪೂರ್ವ ಅಧ್ಯಕ್ಷ ಪ್ರಚಿತ್ ಕುಮಾರ್, ಕಾರ್ಯಕ್ರಮ ನಿರ್ದೇಶಕ ಸುಶಾಂತ್ ಶೆಟ್ಟಿ, ಕಾರ್ಯದರ್ಶಿ ಸುಶ್ಮಿತಾ ರಾವ್ ಉಪಸ್ಥಿತರಿದ್ದರು
ಕಾರ್ಯಕ್ರಮದಲ್ಲಿ ಪೂರ್ವ ಅಧ್ಯಕ್ಷರು, ಸದಸ್ಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page