25.7 C
Udupi
Thursday, April 23, 2026
spot_img
spot_img
HomeBlogಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು

ಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು

ಭಾರತ್ ಸ್ಕೌಟ್ ಮತ್ತು ಗೈಡ್ಸ್ ಗೀತಗಾಯನ ಸ್ಪರ್ಧೆಯಲ್ಲಿ,ಜಿಲ್ಲಾ ಮಟ್ಟಕ್ಕೆ ಆಯ್ಕೆ

ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾರತ್ ಸ್ಕೌಟ್ ಮತ್ತು ಗೈಡ್ಸ್ ಗೀತಗಾಯನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ.

ಭಾರತ್ ಸ್ಕೌಟ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ, ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಮತ್ತು ಸ್ಥಳೀಯ ಸಂಸ್ಥೆ, ಕಾರ್ಕಳ ಇವರ ಸಹಯೋಗದಲ್ಲಿ ಶ್ರೀಮದ್ ಭುನೇಂದ್ರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಬನ್ನಿಸ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಕಬ್ ತಂಡದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ, ಹಾಗೂ ಗೈಡ್ಸ್ ತಂಡದ ವಿದ್ಯಾರ್ಥಿಗಳು ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.
ಇವರನ್ನು ಶಾಲಾ ಅಧ್ಯಕ್ಷರು, ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯನಿ ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page