
ಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆ, ಕಾರ್ಕಳ ಇಲ್ಲಿ ಇಂಟರ್ನ್ಯಾಷನಲ್ ಯೋಗ ದಿನಾಚರಣೆ ಆಚರಿಸಲಾಯಿತು.
ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ವಿವಿಧ ರೀತಿಯ ಯೋಗಾಸನಗಳನ್ನು ಮಾಡಿದರು. ಹಾಗೂ ಯೋಗದ ಉಪಯೋಗಗಳ ಬಗ್ಗೆ ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಅಧ್ಯಕ್ಷರಾದ ಜೇಸಿ ಚಿತ್ತರಂಜನ್ ಶೆಟ್ಟಿ ಯವರು, ಶಾಲಾ ಮುಖ್ಯೋಪಾಧ್ಯಾಯರಾದ ಡಾಕ್ಟರ್ ಶಂಕರಣ್ ಪಿ ನಂಬೂಧರಿ ರವರು ಹಾಗೂ ಶಾಲಾ ಆಡಳಿತ ಅಧಿಕಾರಿ ಪ್ರಣೀತ್ ರವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಯೋಗ ಶಿಕ್ಷಕಿ ಶ್ರೀಮತಿ ಶಿಲ್ಪಾ ರವರು ನಿರ್ವಹಿಸಿದರು.


































