27.4 C
Udupi
Thursday, August 6, 2026
spot_img
spot_img
HomeBlogಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು, ಯೋಗಾಸನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು, ಯೋಗಾಸನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಡುಪಿ ಜಿಲ್ಲಾ ಪಂಚಾಯತ್,ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಸರ್ಕಾರಿ ಪ್ರೌಢಶಾಲೆ ನಕ್ರೆ ಇವರ ಸಹಯೋಗದೊಂದಿಗೆ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ- ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ 17 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಶಾರ್ವಿ ಹೆಗ್ಡೆ (8ನೇ ತರಗತಿ) – ಸಾಂಪ್ರದಾಯಿಕ ಯೋಗಾಸನದಲ್ಲಿ ಪ್ರಥಮ ಸ್ಥಾನ. ಮಾನ್ವಿ ಜಿ (10ನೇ ತರಗತಿ) – ಆರ್ಟಿಸ್ಟಿಕ್ ಸೋಲೋ ವಿಭಾಗದಲ್ಲಿ ಪ್ರಥಮ ಸ್ಥಾನ.

ಮಾನ್ವಿ ಜಿ (10ನೇ ತರಗತಿ) ಹಾಗೂ ಶಾರ್ವಿ ಹೆಗ್ಡೆ (8ನೇ ತರಗತಿ) – ರಿದಮಿಕ್ ಪೇರ್ ಮತ್ತು ಆರ್ಟಿಸ್ಟಿಕ್ ಪೇರ್ ವಿಭಾಗಗಳಲ್ಲಿ ಪ್ರಥಮ ಸ್ಥಾನ. ಹಾಗೂ 14 ವಯೋಮಾನದ ಬಾಲಕರ ವಿಭಾಗದಲ್ಲಿಮೇಘನ್ ಪೂಜಾರಿ (7ನೇ ತರಗತಿ) ಹಾಗೂ ಹನೀಶ್ ಕುಮಾರ್ (7ನೇ ತರಗತಿ) – ರಿದಮಿಕ್ ಪೇರ್ ಮತ್ತು ಆರ್ಟಿಸ್ಟಿಕ್ ಪೇರ್ ವಿಭಾಗಗಳಲ್ಲಿ ಪ್ರಥಮ ಸ್ಥಾನ. ಹನೀಶ್ ಕುಮಾರ್ (7ನೇ ತರಗತಿ) – ಆರ್ಟಿಸ್ಟಿಕ್ ಸೋಲೋ ವಿಭಾಗದಲ್ಲಿ ದ್ವಿತೀಯ ಸ್ಥಾನ. ಮೇಘನ್ ಪೂಜಾರಿ (7ನೇ ತರಗತಿ) – ಸಾಂಪ್ರದಾಯಿಕ ಯೋಗಾಸನದಲ್ಲಿ ದ್ವಿತೀಯ ಸ್ಥಾನ. 14.ವಯೋಮಾನದ ಬಾಲಕಿಯರ ವಿಭಾಗದಲ್ಲಿ ಸನಿಹಾ ಸಂತೋಷ್ (7ನೇ ತರಗತಿ) – ಆರ್ಟಿಸ್ಟಿಕ್ ಸೋಲೋ ವಿಭಾಗದಲ್ಲಿ ದ್ವಿತೀಯ ಸ್ಥಾನ. ಧ್ರುವಿ ಶೆಟ್ಟಿ ಹಾಗೂ ತ್ರಿಷಾ ಸಾಲಿಯಾನ್ (7ನೇ ತರಗತಿ) – ರಿದಮಿಕ್ ಪೇರ್ ವಿಭಾಗದಲ್ಲಿ ದ್ವಿತೀಯ ಸ್ಥಾನ. ಸನಿಹಾ ಸಂತೋಷ್ ಹಾಗೂ ಆರಾಧ್ಯ (7ನೇ ತರಗತಿ) – ಆರ್ಟಿಸ್ಟಿಕ್ ಪೇರ್ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.

ಇವರನ್ನು ಶಾಲಾ ಅಧ್ಯಕ್ಷರಾದ ಜೇಸಿ ಚಿತ್ತರಂಜನ್ ಶೆಟ್ಟಿ ಯವರು, ಶಾಲಾ ಆಡಳಿತ ಮಂಡಳಿಯವರು, ಶಾಲಾ ಮುಖ್ಯೋಪಾಧ್ಯಾಯರಾದ ಡಾ. ಶಂಕರನ್ ರವರು, ಯೋಗ ಶಿಕ್ಷಕಿಯಾದ ಶಿಲ್ಪಾರವರು ಹಾಗೂ ದೈಹಿಕ ಶಿಕ್ಷಕರಾದ ಪ್ರತಾಪ್ ರವರು ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದರು.*

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page