
ಕಾರ್ಕಳ: ಭಾರತ್ ಸ್ಕೌಟ್ ಮತ್ತು ಗೈಡ್ಸ್, ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ಗೀತ ಗಾಯನ ಸ್ಪರ್ಧೆಯಲ್ಲಿ ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಶ್ರೀಮತಿ ಪವಿತ್ರ ಶೆಟ್ಟಿ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.
ಇವರನ್ನು ಶಾಲಾ ಅಧ್ಯಕ್ಷರಾದ ಜೆಸಿ ಚಿತ್ತರಂಜನ್ ಶೆಟ್ಟಿಯವರು, ಶಾಲಾ ಆಡಳಿತ ಮಂಡಳಿ, ಶಾಲಾ ಮುಖ್ಯೋಪಾಧ್ಯಾಯಿನಿ ಹಾಗೂ ಶಿಕ್ಷಕರಿಂದ ಅವರ ಅಭಿನಂದಿಸಿದರು.













