26.8 C
Udupi
Thursday, March 26, 2026
spot_img
spot_img
HomeBlogಜ್ಞಾನಸುಧಾದಲ್ಲಿ ಮೌಲ್ಯಸುಧಾ ಹಾಗೂ ಭಜನಾ ಸುಧಾ

ಜ್ಞಾನಸುಧಾದಲ್ಲಿ ಮೌಲ್ಯಸುಧಾ ಹಾಗೂ ಭಜನಾ ಸುಧಾ

ಜ್ಞಾನಯೋಗಿ ಶ್ರೀಸಿದ್ಧೇಶ್ವರ ಮಹಾಸ್ವಾಮಿಗಳ ಸಂಸ್ಮರಣೆ ಕಾರ್ಯಕ್ರಮದಲ್ಲಿ ಗದಗ ಶ್ರೀ ಶಿವಾನಂದ ಬೃಹನ್ಮಠದ ಸ್ವಾಮಿ ಸದಾಶಿವಾನಂದ ಭಾಗಿ

ಗಣಿತ ನಗರ : ಶ್ರೀ ಮಹಾಗಣಪತಿ ದೇವಸ್ಥಾನ ಜ್ಞಾನಸುಧಾ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಸಹಯೋಗದಲ್ಲಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಶುಭ ಸಂದರ್ಭದಲ್ಲಿ ದಿನಾಂಕ 28.05.2025ನೇಬುಧವಾರ, ಸಂಜೆ 6 ಗಂಟೆಗೆ,
ಗಣಿತನಗರ ಜ್ಞಾನಸುಧಾ ಸಭಾಂಗಣದಲ್ಲಿ ನಡೆಯಲಿರುವ ಮೌಲ್ಯಸುಧಾ ಕಾರ್ಯಕ್ರಮದಲ್ಲಿ
ಗದಗದ ಜಗದ್ಗುರು ಶ್ರೀ ಶಿವಾನಂದ ಬೃಹನ್ಮಠದ ಪ.ಪೂಜ್ಯ ಜಗದ್ಗುರು ಶ್ರೀ ಸದಾಶಿವಾನಂದ
ಮಹಾಸ್ವಾಮಿಗಳು “ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ-ಜೀವನ ದರ್ಶನ” ವಿಶೇಷ
ಉಪನ್ಯಾಸವನ್ನು ನೀಡಲಿದ್ದಾರೆ. ದಿನಾಂಕ 29.05.2025ರ ಗುರುವಾರದಂದು ಪರಮಪೂಜ್ಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಸ್ಮರಣೆಯಲ್ಲಿ ಆಹ್ವಾನಿತ 12
ಭಜನಾ ತಂಡಗಳಿAದ ಸರ‍್ಯೋದಯದಿಂದ ಸೂರ್ಯಾಸ್ತದವರೆಗೆ ವಿಶೇಷ ಭಜನಾಸುಧಾ
ಕಾರ್ಯಕ್ರಮ ನಡೆಯಲಿದೆ ಎಂದು ಸಂಸ್ಥೆಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page