33.2 C
Udupi
Thursday, April 23, 2026
spot_img
spot_img
HomeBlogಜ್ಞಾನಸುಧಾ : ಮೌಲ್ಯಸುಧಾ-40ನಮ್ಮ ಆಲೋಚನೆಯಿಂದ ಚಾರಿತ್ರ್ಯ ನಿರ್ಮಾಣ : ವೀರೇಶ್ ಗದಿಗೆಪ್ಪಗೌಡ ಪಾಟೀಲ್

ಜ್ಞಾನಸುಧಾ : ಮೌಲ್ಯಸುಧಾ-40ನಮ್ಮ ಆಲೋಚನೆಯಿಂದ ಚಾರಿತ್ರ್ಯ ನಿರ್ಮಾಣ : ವೀರೇಶ್ ಗದಿಗೆಪ್ಪಗೌಡ ಪಾಟೀಲ್

ಗಣಿತನಗರ : ಒಬ್ಬ ವ್ಯಕ್ತಿಯ ಯಶಸ್ಸಿಗೆ,ಕನಸನ್ನು ನನಸು ಮಾಡಲು ಪರಿಸ್ಥಿತಿ ಮುಖ್ಯವಲ್ಲ ಮನಸ್ಥಿತಿ ಮುಖ್ಯ. ಸಕಾರಾತ್ಮ ಆಲೋಚನೆಗಳಿಗೆ ಸೋಲಿಲ್ಲ. ಯಾರಿಗೆ ಹೆತ್ತವರ ಆಲೋಚನೆಗಳು ಅರ್ಥವಾಗುತ್ತವೆಯೋ ಅಂತವರು ಎಂದೂ ಹಾದಿ ತಪ್ಪಲು ಸಾದ್ಯವಿಲ್ಲ ಎಂದು ಸ.ಪ.ಪೂ.ಕಾಲೇಜುಸದಲಗ, ಚಿಕ್ಕೋಡಿ ಇಲ್ಲಿನ ಉಪನ್ಯಾಸಕ ವೀರೇಶ್ ಗದಿಗೆಪ್ಪಗೌಡ ಪಾಟೀಲ್ ನುಡಿದರು.

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಸಹಯೋಗದಲ್ಲಿ ನಡೆಯುತ್ತಿರುವಮೌಲ್ಯಸುಧಾ ಮಾಲಿಕೆ-40ರಲ್ಲಿ “ಸಕಾರಾತ್ಮಕ ಆಲೋಚನೆ ಸಾಧನೆಗೆ ಪ್ರೇರಣೆ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.

ಕನಸನ್ನು ನನಸು ಮಾಡಲು ಸಕಾರಾತ್ಮಕ ಆಲೋಚನೆ ಮುಖ್ಯ. ನಮ್ಮನ್ನು ತುಂಬಾ ಸುಲಭವಾಗಿ ಸೋಲಿಸುವ ಆಯುಧ ಭಯ.ನಮಗೆ ನಾವೇ ಪ್ರೇರಣೆಯನ್ನು ತುಂಬ ಬೇಕು ಎನ್ನುತ್ತಾ ಅನೇಕ ಮಹಾತ್ಮರ ಜೀವನ ಸಂದೇಶಗಳನ್ನು ಪ್ರಸ್ತುತಪಡಿಸಿದರು.

ಕಾರ್ಯಕ್ರಮದಲ್ಲಿ ಅಜೆಕಾರ್ ಪದ್ಮಗೋಪಾಲ್ಎಜ್ಯುಕೇಶನ್ ಟ್ರಸ್ಟಿನ ಟ್ರಸ್ಟಿ ಅನಿಲ್ ಕುಮಾರ್ ಜೈನ್,ಸಿ.ಇ.ಒ ಹಾಗೂ ಪ್ರಾಂಶುಪಾಲ ದಿನೇಶ್ ಎಂಕೊಡವೂರ್, ಪಿ.ಆರ್.ಒ ಜ್ಯೋತಿ ಪದ್ಮನಾಭ ಭಂಡಿ,ಉಪಪ್ರಾಶುಪಾಲರಾದ ಸಾಹಿತ್ಯ, ಹಿತೈಷಿದೇವೇಂದ್ರ ನಾಯಕ್ ಉಪಸ್ಥಿತರಿದ್ದರು. ಕನ್ನಡಉಪನ್ಯಾಸಕ ವಿನಯಚಂದ್ರಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page