25.6 C
Udupi
Friday, February 20, 2026
spot_img
spot_img
HomeBlogಜ. 3ಕ್ಕೆ, ಕ್ರಿಯೇಟಿವ್ ಪುಸ್ತಕ ಮನೆಯ "ಪರಸ್ಪರ"ದಲ್ಲಿ ಡಾ.ನಾ ಸೋಮೇಶ್ವರ ಮತ್ತು ಕನ್ನಡದ ಪ್ರೇಮ ಕವಿ...

ಜ. 3ಕ್ಕೆ, ಕ್ರಿಯೇಟಿವ್ ಪುಸ್ತಕ ಮನೆಯ “ಪರಸ್ಪರ”ದಲ್ಲಿ ಡಾ.ನಾ ಸೋಮೇಶ್ವರ ಮತ್ತು ಕನ್ನಡದ ಪ್ರೇಮ ಕವಿ ಬಿ.ಆರ್ .ಲಕ್ಷ್ಮಣರಾವ್

ಜನವರಿ 03, 2025 ರಂದು ಕಾರ್ಕಳದ
ಜೋಡುರಸ್ತೆಯಲ್ಲಿರುವ ಕ್ರಿಯೇಟಿವ್ ಪುಸ್ತಕಮನೆಗೆ
ಕನ್ನಡ ಸಾಹಿತ್ಯ ಕ್ಷೇತ್ರದ ಎರಡು ಪ್ರಮುಖ ದಿಗ್ಗಜರು
ಆಗಮಿಸುತ್ತಿದ್ದಾರೆ.

ಚಂದನವಾಹಿನಿಯ “ಥಟ್ ಅಂತ ಹೇಳಿ”,
ಕಾರ್ಯಕ್ರಮದ ನಿರೂಪಕರಾಗಿರುವ, ನಡೆದಾಡುವ
ಗ್ರಂಥಾಲಯ ಎಂಬ ಖ್ಯಾತಿಯನ್ನು ಪಡೆದ ಡಾ. ನಾ ಸೋಮೇಶ್ವರ
ಅವರು ಸಂಜೆ 4.00 ಗಂಟೆಗೆ ಮೂಡುಬಿದಿರೆ ಕ್ರಿಯೇಟಿವ್
ಪುಸ್ತಕಮನೆಗೆ ಹಾಗೂ ಸಂಜೆ 5.00 ಗಂಟೆಗೆ ಕಾರ್ಕಳದ
ಜೋಡುರಸ್ತೆಯ ಕ್ರಿಯೇಟಿವ್ ಪುಸ್ತಕಮನೆಗೆ ಮತ್ತು
ಕನ್ನಡದ ಪ್ರೇಮಕವಿ ಹಾಗು ತುಂಟಕವಿ ಎಂದೇ
ಚಿರಪರಿಚಿತರಾಗಿರುವ ಬಿ. ಆರ್. ಲಕ್ಷ್ಮಣರಾವ್ ಅವರು ಸಂಜೆ 5.30ಕ್ಕೆ
ಕಾರ್ಕಳದ ಜೋಡುರಸ್ತೆಯ ಪುಸ್ತಕಮನೆಗೆ
ಆಗಮಿಸುತ್ತಿದ್ದಾರೆ.

ಈ ಇಬ್ಬರು ಖ್ಯಾತ ಲೇಖಕರ ಭೇಟಿ ಸಾಹಿತ್ಯಾಸಕ್ತರಿಗೆ ಒಂದು
ಸುವರ್ಣಾವಕಾಶ. ಸಾಹಿತ್ಯಾಸಕ್ತರು ಈ ಅಪರೂಪದ ಸಂದರ್ಭದಲ್ಲಿ
ಪಾಲ್ಗೊAಡು, ಈ ಸಾಹಿತ್ಯ ದಿಗ್ಗಜರ ಭೇಟಿಯಿಂದ ಪ್ರೇರಣೆಯನ್ನು
ಪಡೆಯುವಂತೆ ಆಹ್ವಾನಿಸಲಾಗಿದೆ.

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page