28.2 C
Udupi
Thursday, April 30, 2026
spot_img
spot_img
HomeBlogಡಾ. ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆ ಕಾರ್ಕಳ, ನ.29 ರಂದು ಉಚಿತವಾಗಿ ಮೂಳೆಯ ಖನಿಜಾಂಶಗಳ ಸಾಂದ್ರತೆ ಪರೀಕ್ಷಾ...

ಡಾ. ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆ ಕಾರ್ಕಳ, ನ.29 ರಂದು ಉಚಿತವಾಗಿ ಮೂಳೆಯ ಖನಿಜಾಂಶಗಳ ಸಾಂದ್ರತೆ ಪರೀಕ್ಷಾ ಶಿಬಿರ

ಕಾರ್ಕಳ, 26 ಜುಲೈ 2024: ಮೂಳೆಗಳನ್ನು ದುರ್ಬಲಗೊಳಿಸುವ ಮತ್ತು ಮುರಿತದ ಅಪಾಯವನ್ನು ಹೆಚ್ಚಿಸುವ ಸ್ಥಿತಿಯಾದ ಆಸ್ಟಿಯೊಪೊರೋಸಿಸ್, ಅದರ ಬಗ್ಗೆ ಅರಿವಿನ ಕೊರತೆಯಿಂದಾಗಿ ಪತ್ತೆಯಾಗುವುದೇ ಇಲ್ಲ. ಈ ಹಿನ್ನೆಲೆಯಲ್ಲಿ ಆರ್ಥೋಪೆಡಿಕ್ಸ್ ವಿಭಾಗದ ಮುಖ್ಯಸ್ಥ ಡಾ.ಸುನಿಲ್ ಬಾಳಿಗ, ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ, ಅವರು ಆಸ್ಟಿಯೊಪೊರೋಸಿಸ್ ತೊಂದರೆಯನ್ನು ಪತ್ತೆಹಚ್ಚುವಲ್ಲಿ ಬೋನ್ ಮಿನರಲ್ ಡೆನ್ಸಿಟಿ (BMD) ಪರೀಕ್ಷೆಯ ಮಹತ್ವವನ್ನು ಒತ್ತಿ ಹೇಳಿದ್ದಾರೆ.

ಯಾವುದೇ ನೋವು – ಗಾಯ ಇಲ್ಲದೇ ಮಾಡುವ ಬಿಎಂಡಿ ಪರೀಕ್ಷೆಗೆ ಒಳಗಾಗುವ ಮೂಲಕ, ವ್ಯಕ್ತಿಗಳು ತಮ್ಮ ಮೂಳೆಗಳ ಸಾಂದ್ರತೆಯನ್ನು ಕಂಡು ಹಿಡಿಯಬಹುದು.
ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳವು ಮಂಗಳವಾರ , 29 ನವೆಂಬರ್ 2024 ರಂದು ಮೂಳೆ ಮತ್ತು ಕೀಲು ವಿಭಾಗದಲ್ಲಿ ಉಚಿತ ಬೋನ್ ಮಿನರಲ್ ಡೆನ್ಸಿಟಿ ಶಿಬಿರವನ್ನು ಬೆಳಗ್ಗೆ ಗಂಟೆ 9:00 ರಿಂದ ಮಧ್ಯಾಹ್ನ ಗಂಟೆ 3:00 ರ ವರೆಗೆ ಆಯೋಜಿಸುತ್ತಿದೆ. ಶಿಬಿರದಲ್ಲಿ 50 ವರ್ಷಕ್ಕಿಂತ ಮೇಲ್ಪಟ್ಟ ಪುರುಷರು ಮತ್ತು ಮಹಿಳೆಯರು ಬಾಗವಹಿಸಬಹುದು. ಇದು ಮೊದಲು ನೋಂದಾಯಿಸುವ 100 ವ್ಯಕ್ತಿಗಳಿಗೆ ಸೀಮಿತವಾಗಿದೆ, ಕರೆಯ ಮೂಲಕ ಹೆಸರು ನೋಂದಾಯಿಸಿಕೊಂಡು ಬರುವುದು ಕಡ್ಡಾಯ. ನೋಂದಣಿಗಾಗಿ 9731601150/08258-230583 ಅನ್ನು ಸಂಪರ್ಕಿಸಬಹುದು ಎಂದು ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳದ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಕೀರ್ತಿನಾಥ ಬಲ್ಲಾಳ ತಿಳಿಸಿದ್ದಾರೆ.

ಶಿಬಿರದ ವಿವರಗಳು:
ದಿನಾಂಕ: 29ನೇ ನವೆಂಬರ್ 2024
ಸಮಯ: ಬೆಳಗ್ಗೆ 9 ರಿಂದ ಮಧ್ಯಾಹ್ನ 3
ಸ್ಥಳ: ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ, ಕಾರ್ಕಳದ ಮೂಳೆ ಮತ್ತು ಕೀಲು ವಿಭಾಗ
ಅರ್ಹತೆ: 50 ವರ್ಷಕ್ಕಿಂತ ಮೇಲ್ಪಟ್ಟ ಪುರುಷರು ಮತ್ತು ಮಹಿಳೆಯರು

ನೋಂದಣಿ ಮತ್ತು ಹೆಚ್ಚಿನ ಮಾಹಿತಿಗಾಗಿ: 08258-230583/9731601150

ಡಾ. ಕೀರ್ತಿನಾಥ ಬಲ್ಲಾಳ
ಮುಖ್ಯ ಆಡಳಿತ ವೈದ್ಯಾಧಿಕಾರಿ, ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ, ಕಾರ್ಕಳ

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page