
ಮಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಗಳೂರು ವಿವಿ ಕ್ಯಾಂಪಸ್‌ನಲ್ಲಿ ಗುರು-ಗಾಂಧಿ ಸಂವಾದ ಸಮಾವೇಶದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿರುವ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ ‘ಡಿಕೆಶಿ ದೆಹಲಿಗೆ ಹೋದರೆ ಹೋಗಲಿ. ಬೇಡ ಅಂದವರು ಯಾರು’ ಎಂದು ಹೇಳಿದ್ದಾರೆ.
ನಾನು ದೆಹಲಿಗೆ ಹೋಗಲ್ಲ. ನಾನು ಕರೆದರೆ ಮಾತ್ರ ಹೋಗೋದು. ಆದರೆ ನನ್ನನ್ನು ಈವರೆಗೆ ಕರೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.



















