27.6 C
Udupi
Monday, December 22, 2025
spot_img
spot_img
HomeBlogಡಿ. 30ರಂದು ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರ ಹಿತರಕ್ಷಣಾ ಹಾಗೂ...

ಡಿ. 30ರಂದು ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರ ಹಿತರಕ್ಷಣಾ ಹಾಗೂ ಕುಂದು ಕೊರತೆಯ ಸಭೆ


2025-26 ನೇ ಸಾಲಿನ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರ ಹಿತರಕ್ಷಣಾ ಹಾಗೂ ಕುಂದುಕೊರತೆ ಸಭೆಯನ್ನು ನಡೆಸಬೇಕಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದವರ ಅಹವಾಲುಗಳನ್ನು/ ಅರ್ಜಿಗಳನ್ನು ಲಿಖಿತ ರೂಪದಲ್ಲಿ ಸ್ವೀಕರಿಸಬೇಕಾಗಿರುವುದರಿಂದ, ದಿ. 30-12-2025 ರಂದು ಸಂಜೆ: 5.30 ರೊಳಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರ ಕುಂದುಕೊರತೆ ಅರ್ಜಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ, ಕಾರ್ಕಳ ಇಲ್ಲಿಗೆ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page