
ದಿನಾಂಕ 27.07.2025 ನೇ ಆದಿತ್ಯವಾರದಂದು ದೇವಾಡಿಗ ಸುಧಾರಕ ಸಂಘ (ರಿ) ದ ಮಹಿಳಾ ವಿಭಾಗದ ವತಿಯಿಂದ ಕಾರ್ಕಳದ ದೇವಾಡಿಗ ಸಭಾಭವನದಲ್ಲಿ “ಆಟಿಡೊಂಜಿ ದಿನ” ಕಾರ್ಯಕ್ರಮ ನಡೆಯಲಿದೆ.
ಬೆಳಗ್ಗೆ 10 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದ್ದು ಮಧ್ಯಾಹ್ನ ಭೋಜನ ವ್ಯವಸ್ಥೆ ಇದೆ. ಮಧ್ಯಾಹ್ನ 2 ಗಂಟೆಯ ನಂತರ ಯಕ್ಷಗಾನ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಈ ಕಾರ್ಯಕ್ರಮಗಳಿಗೆ ತಮ್ಮೆಲ್ಲರಿಗೂ ಆಹ್ವಾನ ನೀಡಲಾಗಿದೆ.
ದೂರವಾಣಿ ಸಂಖ್ಯೆ: 9916901859 /9902199543