30.8 C
Udupi
Wednesday, April 8, 2026
spot_img
spot_img
HomeBlogದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ಫಲಿತಾಂಶ ಪ್ರಕಟನೆ. ಸರಕಾರಿ ಪದವಿ ಪೂರ್ವ ಕಾಲೇಜು ಸಾಣೂರಿನ ವಿದ್ಯಾರ್ಥಿ...

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ಫಲಿತಾಂಶ ಪ್ರಕಟನೆ. ಸರಕಾರಿ ಪದವಿ ಪೂರ್ವ ಕಾಲೇಜು ಸಾಣೂರಿನ ವಿದ್ಯಾರ್ಥಿ ಆಕಾಶ್ ನ ಸಾಧನೆ

spot_imgspot_img

2024-25 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆ-2 ರ ಫಲಿತಾಂಶ ಪ್ರಕಟಗೊಂಡಿದ್ದು, ಸರಕಾರಿ ಪದವಿ ಪೂರ್ವ ಕಾಲೇಜು, ಸಾಣೂರು ಇಲ್ಲಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಆಕಾಶ್ ಇಂಗ್ಲಿಷ್ ಭಾಷಾ ವಿಷಯದಲ್ಲಿ 96 ಅಂಕಗಳನ್ನು ಗಳಿಸಿ ವಿಶೇಷ ಸಾಧನೆಯನ್ನು ಮಾಡಿದ್ದಾನೆ.

ಈತನು ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು, ಕನ್ನಡ- 98, ಇಂಗ್ಲಿಷ್ – 96 ಬೌತಶಾಸ್ತ್ರ-98, ರಸಾಯನಶಾಸ್ತ್ರ-99, ಗಣಿತ -99
ಜೀವಶಾಸ್ತ್ರ-98 ,ಒಟ್ಟು 588 ಅಂಕಗಳೊಂದಿಗೆ ಶೇ 98 ಅಂಕ ಗಳಿಸಿದ್ದಾನೆ.ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಧ್ಯಯನ ಮಾಡಿದರೂ ಶೇಕಡಾ 98 ರಷ್ಟು ಅಂಕ ಗಳಿಸಿ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಂತೆ ವಿಶಿಷ್ಟ ಸಾಧನೆಯನ್ನು ಮಾಡಿದ್ದಾನೆ.ಉತ್ತಮ ಅಂಕಗಳನ್ನು ಗಳಿಸಿ,ಸಾಧನೆ ಮಾಡಿದ ವಿದ್ಯಾರ್ಥಿ ಆಕಾಶ್ ನಿಗೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಸುಚೇತಾ ಕಾಮತ್, ಉಪನ್ಯಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page