27.7 C
Udupi
Tuesday, March 24, 2026
spot_img
spot_img
HomeBlogಧರ್ಮಸ್ಥಳ ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತರುವ ಯಾವುದೇ ಒತ್ತಡವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ಧರ್ಮಸ್ಥಳ ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತರುವ ಯಾವುದೇ ಒತ್ತಡವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ಬೆಂಗಳೂರು: ಮುಜರಾಯಿ ಇಲಾಖೆ ಸಚಿವ ಆರ್‌.ರಾಮಲಿಂಗಾ ರೆಡ್ಡಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಧರ್ಮಸ್ಥಳದ ಮಂಜುನಾಥಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತರಲು ರಾಜ್ಯ ಸರ್ಕಾರದ ಮೇಲೆ ಯಾವುದೇ ಒತ್ತಡ ಇಲ್ಲ ಎಂದು ಹೇಳಿದ್ದಾರೆ.

ಹಿಂದಿನ ಕಾಲದಲ್ಲಿ ವಂಶಪಾರಂಪರ್ಯವಾಗಿ ದೇವಸ್ಥಾನಗಳನ್ನು ನಡೆಸಿಕೊಂಡು ಬರಲಾಗುತ್ತಿತ್ತು. ಬದಲಾದ ಕಾಲಘಟ್ಟದಲ್ಲಿ ಕುಟುಂಬಗಳಲ್ಲಿ ಜನ ಹೆಚ್ಚಾಗಿ ದೇವಸ್ಥಾನ ನಡೆಸುವ ವಿಚಾರದಲ್ಲಿ ವ್ಯಾಜ್ಯಗಳು ಆರಂಭವಾದವು. ಈ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಬ್ರಿಟಿಷರ ಕಾಲದಲ್ಲಿ ಮುಜರಾಯಿ ಇಲಾಖೆ ಪ್ರಾರಂಭವಾಯಿತು. ವಂಶಪಾರಂಪರ್ಯದ ದೇವಸ್ಥಾನಗಳನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತರುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ಒಂದು ಕಾಯ್ದೆ ತಂದರೆ ಇಡೀ ದೇಶಕ್ಕೆ ಅನ್ವಯವಾಗಲಿದೆ. ಹೀಗಾಗಿ ಕೇಂದ್ರ ಸರ್ಕಾರವೇ ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿ ಎಂದು ಹೇಳಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page