27.3 C
Udupi
Saturday, November 22, 2025
spot_img
spot_img
HomeBlogನವೆಂಬರ್ 28ರಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ನವೆಂಬರ್ 28ರಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಪ್ರಧಾನಮಂತ್ರಿಯವರ ಕಾರ್ಯಾಲಯ ಅಧಿಕೃತ ವೇಳಾಪಟ್ಟಿ ಪ್ರಕಟ

ಉಡುಪಿ: ನ. 28ರಂದು ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಅಂಗವಾಗಿ ನಡೆಯುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗಿಯಾಗಲಿದ್ದು ಈ ಕುರಿತು ಪ್ರಧಾನಮಂತ್ರಿಯವರ ಕಾರ್ಯಾಲಯ ಶನಿವಾರ ಅಧಿಕೃತ ವೇಳಾಪಟ್ಟಿ ಪ್ರಕಟಿಸಿದೆ.

ಕಾರ್ಯಕ್ರಮ ಆಯೋಜಕರಿಗೆ ಭದ್ರತಾ ವಿಚಾರಕ್ಕೆ ಸಂಬಂಧಿಸಿದಂತೆ ಎಸ್ ಪಿಜಿ ಅಧಿಕಾರಿಗಳನ್ನು ಸಂಪರ್ಕಿಸಲು ಸೂಚಿಸಲಾಗಿದ್ದು ಹೆಲಿಪ್ಯಾಡ್ ಸೇರಿ ಕಾರ್ಯಕ್ರಮಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಳಿಸಲು ಸೂಚಿಸಲಾಗಿದೆ.

ಕಾರ್ಯಕ್ರಮದ ವೇಳಾಪಟ್ಟಿ:
12 ಗಂಟೆ ವೇಳೆಗೆ ಪ್ರಧಾನಿ ನರೇಂದ್ರ ಮೋದಿ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿ, ದೇವರ ದರ್ಶನ ಬಳಿಕ ಲಕ್ಷಕಂಠ ಗೀತಾ ಪಾರಾಯಣ ಸಮಾರಂಭದಲ್ಲಿ ಭಾಗಿಯಾಗಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

1:30 ಕ್ಕೆ ಮಠದಿಂದ ಹೊರಟು 1:45ಕ್ಕೆ ಹೆಲಿಪ್ಯಾಡ್ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ 2:15ಕ್ಕೆ ಗೋವಾದ ದಾಬೋಲಿಮ್ ವಿಮಾನ ನಿಲ್ದಾಣಕ್ಕೆ ತೆರಳಿ ಗೋಕರ್ಣ ಪರ್ತಗಾಳಿ ಮಠದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page