32.3 C
Udupi
Friday, April 24, 2026
spot_img
spot_img
HomeBlogನಾಗಮಂಗಲ ಗಲಾಟೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ : ಗೃಹ...

ನಾಗಮಂಗಲ ಗಲಾಟೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ : ಗೃಹ ಸಚಿವ ಜಿ ಪರಮೇಶ್ವರ್

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ನಾಗಮಂಗಲ ಗಲಾಟೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದು ಹೇಳಿದರು.

ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಂದು ಕೆಲವರು ತಪ್ಪು ಹೇಳಿಕೆ ನೀಡಿದ್ದಾರೆ ಎಂದು ನಮ್ಮ ಅಧಿಕಾರಿಗಳು ಹೇಳುತ್ತಿದ್ದು ಇದನ್ನು ಪುನರ್ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.

ಒನ್ ನೇಷನ್ ಒನ್ ಎಲೆಕ್ಷನ್ ವಿಚಾರ ಸಂಬಂಧ ಮಾತನಾಡಿದ ಸಚಿವರು, ಇನ್ನೂ ಬಹಳಷ್ಟು ವಿವರಣೆ ಅದರಿಂದ ಬರಬೇಕಾಗುತ್ತದೆ. ಕನಿಷ್ಠ 2/3 ಸ್ಟೇಟ್ ಒಪ್ಪಿಗೆ ಸೂಚಿಸಬೇಕಾಗುತ್ತದೆ. ಈಗ ತಾನೇ ರಾಷ್ಟ್ರಪತಿ ಕೋವಿಂದ್ ಅವರು ವರದಿ ಸಲ್ಲಿಸಿದ್ದಾರೆ. ಮುಂದೆ ಏನು ಡೆವಲಪ್ಮೆಂಟ್ ಆಗುತ್ತದೆ ನೋಡೋಣ. ರಾಜ್ಯಕ್ಕೆ ಬಂದ ಮೇಲೆ ಸದನದಲ್ಲಿ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page