ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ (ಜೂನ್ 13) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಸರಕಾರಿ ಅನುದಾನಿತ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

You cannot copy content of this page