
ಬೆಂಗಳೂರು: ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಆರಂಭಗೊಳ್ಳಲಿದೆ.
ಮಾರ್ಚ್ 18 ರಿಂದ ಏಪ್ರಿಲ್ 2ರವರೆಗೆ ಪರೀಕ್ಷೆಗಳು ನಡೆಯಲಿದ್ದು, 9,02,889 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.
ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ಪರೀಕ್ಷೆಗಳು ನಡೆಯಲಿದ್ದು,15,941 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.









