ಕಾರ್ಕಳ: ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಇಂದು ಕೂಡ ಮುಂದುವರೆದಿದ ಪರಿಣಾಮ ಬೈಲೂರಿನ ನೀರೆ ಎಂಬಲ್ಲಿ ಮರವೊಂದು ಸಂತೆ ಮಾರ್ಕೆಟ್ ಗೆ ಉರುಳಿ ಬಿದ್ದ ಘಟನೆ ಗುರುವಾರ ಬೆಳಿಗ್ಗೆ 10:30 ವೇಳೆ ನಡೆದಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು ಕಾರ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

You cannot copy content of this page