26.7 C
Udupi
Saturday, April 25, 2026
spot_img
spot_img
HomeBlogನ್ಯಾಯಾಲಯದ ಕಲಾಪದ ನೇರ ಪ್ರಸಾರದ ದೃಶ್ಯಗಳನ್ನು ಖಾಸಗಿ ವೇದಿಕೆಗಳು ಬಳಸುವಂತಿಲ್ಲ

ನ್ಯಾಯಾಲಯದ ಕಲಾಪದ ನೇರ ಪ್ರಸಾರದ ದೃಶ್ಯಗಳನ್ನು ಖಾಸಗಿ ವೇದಿಕೆಗಳು ಬಳಸುವಂತಿಲ್ಲ

ಆದೇಶ ಹೊರಡಿಸಿದ ಹೈಕೋರ್ಟ್

ಬೆಂಗಳೂರು: ಕೋರ್ಟ್ ಕಲಾಪದ ದೃಶ್ಯಾವಳಿಗಳು ದುರ್ಬಳಕೆಯಾಗದಂತೆ ಕ್ರಮ ಕೈಗೊಳ್ಳುವಂತೆ ಸಂಬಂಧ ಪಟ್ಟ ಪ್ರಾಧಿಕಾರಗಳು ನಿರ್ದೇಶನ ನೀಡುವಂತೆ ಬೆಂಗಳೂರು ವಕೀಲರ ಸಂಘ ಸಲ್ಲಿಸಿರುವ ವಿಚಾರಣೆಗೆ ಸಂಬಂಧಿಸಿದಂತೆ ಇದೀಗ ಆದೇಶವನ್ನು ಹೊರಡಿಸಲಾಗಿದೆ.

ನ್ಯಾಯಾಲಯದ ಕಲಾಪದ ನೇರ ಪ್ರಸಾರದ ದೃಶ್ಯಗಳನ್ನು ಯಾವುದೇ ಖಾಸಗಿ ವೇದಿಕೆಯಲ್ಲಿ ಬಳಸಬಾರದು ಎಂದು ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ. ಇನ್ನು ಹಲವು ಖಾಸಗಿ ವೇದಿಕೆಗಳು ಹೈ ಕೋರ್ಟ್ ಕಲಾಪದ ವಿಡಿಯೋಗಳನ್ನು ಪ್ರಸಾರ ಮಾಡಿದ್ದು ಅದನ್ನು ಕೂಡಲೇ ತೆಗೆದುಹಾಕುವಂತೆ ನ್ಯಾಯಾಲಯ ನಿರ್ದೇಶಿಸಿದೆ.
ಇನ್ನು 2022ರ. ಜ. 1ರಂದು ಅರ್ಜಿಯಲ್ಲಿ, ಪ್ರತಿವಾದಿಗಳಾಗಿರುವ ಖಾಸಗಿ ಡಿಜಿಟಲ್ ಯಾವುದೇ ಖಾಸಗಿ ವೇದಿಕೆಗಳು ಹೈಕೋರ್ಟ್ ನ ನೇರ ರಾಜ್ಯ ಹೈಕೋರ್ಟ್ ಜಾರಿಗೊಳಿಸಿರುವ ಕರ್ನಾಟಕ ನ್ಯಾಯಾಲಯ ಕಲಾಪಗಳ ನೇರ ಪ್ರಸಾರ ಮತ್ತು ರೆಕಾರ್ಡಿಂಗ್ ನಿಯಮಗಳು 2021 ರ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು ಎನ್ನಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page