ಬೈಲೂರು ಪರಿಸರದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಬಳಿ ಸೋಮವಾರ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿಯ ಕೆನ್ನಾಲಿಗೆಗೆ ಪರಿಸರದ ಗುಡ್ಡಗಾಡುಗಳು ಆಹುತಿಯಾಗಿವೆ. ಸುತ್ತಮುತ್ತಲಿನ ಮನೆ ಹಾಗೂ ಸ್ಥಳೀಯರಲ್ಲಿ ಆತಂಕದ ವಾತಾವರಣ ಉಂಟಾಗಿದ್ದು, ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕೆಲಸ ನಡೆದಿದೆ.

You cannot copy content of this page