23.8 C
Udupi
Wednesday, July 23, 2025
spot_img
spot_img
HomeBlogಪರಿಶಿಷ್ಟ ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ಸ್ಕಾಲರ್‌ಶಿಪ್ ಯೋಜನೆ ಸ್ಥಗಿತಗೊಳಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಕೇಂದ್ರ...

ಪರಿಶಿಷ್ಟ ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ಸ್ಕಾಲರ್‌ಶಿಪ್ ಯೋಜನೆ ಸ್ಥಗಿತಗೊಳಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಕೇಂದ್ರ ಸರಕಾರ

ಹೊಸದಿಲ್ಲಿ: ಮಂಗಳವಾರ ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗಾಗಿನ ಮೆಟ್ರಿಕ್ ನಂತರದ ಸ್ಕಾಲರ್ಶಿಪ್ ಯೋಜನೆಯನ್ನು ನಿಲ್ಲಿಸುವ ಯಾವುದೇ ಪ್ರಸ್ತಾವನೆ ತನ್ನ ಮುಂದೆ ಇಲ್ಲ ಎಂದು ಸ್ಪಷ್ಟನೆ ನೀಡಿದೆ.

2025-26ರ ಶೈಕ್ಷಣಿಕ ವರ್ಷದ ನಂತರ ಈ ಯೋಜನೆ ಸ್ಥಗಿತಗೊಳ್ಳುವ ಸಾಧ್ಯತೆಯ ಬಗ್ಗೆ ಕಳವಳಗಳು ವ್ಯಕ್ತವಾಗಿದ್ದು ಈ ಕುರಿತು ಸ್ಪಷ್ಟನೆ ನೀಡಿದ ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಖಾತೆಯ ಸಹಾಯಕ ಸಚಿವ ರಾಮದಾಸ್ ಅಠವಳೆ ಅವರು ಉನ್ನತ ಶಿಕ್ಷಣದಲ್ಲಿ ಎಸ್ ಸಿ ಹಾಗೂ ಎಸ್‌ಟಿ ವಿದ್ಯಾರ್ಥಿಗಳ ಒಟ್ಟು ದಾಖಲಾತಿ ಅನುಪಾತವನ್ನು ಹೆಚ್ಚಿಸುವುದೇ ಈ ವಿದ್ಯಾರ್ಥಿವೇತನದ ಉದ್ದೇಶವಾಗಿದೆ. ಆದ್ದರಿಂದ ಅದನ್ನು ನಿಲ್ಲಿಸುವ ಯಾವುದೇ ಯೋಚನೆ ಸರಕಾರಕ್ಕೆ ಇಲ್ಲ ಎಂದು ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_imgspot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page