
ಜಿಲ್ಲಾ ಪಂಚಾಯತ್ ಉಡುಪಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಟರೋಗ ನಿವಾರಣಾ ಕಚೇರಿ, ಕೆ.ಎಂ.ಸಿ ಆಸ್ಪತ್ರೆ ಮಣಿಪಾಲ, ಪ್ರಾಥಮಿಕ ಆರೋಗ್ಯ ಕೇಂದ್ರ ಪಳ್ಳಿ, ಗ್ರಾಮ ಪಂಚಾಯತ್ ಪಳ್ಳಿ, ಶ್ರೀ ಮಹಾಕಾಳಿ ಭಜನಾ ಮಂಡಳಿ ಮಂಗಲ್ದಿ ಮಠ ಪಳ್ಳಿ.
ಇವರ ಸಹಯೋಗದೊಂದಿಗೆ ಸೆ. 17 ಮಂಗಳವಾರ ಪಳ್ಳಿ ಅಂಬೇಡ್ಕರ್ ಸಭಾಭವನದಲ್ಲಿ ನಡೆಸಲಾಯಿತು.
ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು,ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಸದಸ್ಯರು ಹಾಗೂ ವೈದ್ಯರು ಹಾಗೂ ಇಲಾಖೆಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡು, ಸುಮಾರು 70 ಕ್ಕೂ ಮಿಕ್ಕಿ ಸಾರ್ವಜನಿಕರು ಶಿಬಿರದಲ್ಲಿ ಪಾಲ್ಗೊಂಡರು.













