24.3 C
Udupi
Sunday, August 31, 2025
spot_img
spot_img
HomeBlog‘ಪುಸ್ತಕ ಮನೆ’ಯ ಮಹಾ ಓದು ವಿಶೇಷ ಕೊಡುಗೆ – 50% ರಿಯಾಯಿತಿ: ಕೇವಲ ಎರಡು ದಿನ...

‘ಪುಸ್ತಕ ಮನೆ’ಯ ಮಹಾ ಓದು ವಿಶೇಷ ಕೊಡುಗೆ – 50% ರಿಯಾಯಿತಿ: ಕೇವಲ ಎರಡು ದಿನ ಮಾತ್ರ

ಕಾರ್ಕಳ : ಓದುಗರಿಗೆ ಸುವರ್ಣಾವಕಾಶವನ್ನು ನೀಡಲು ‘ಪುಸ್ತಕ ಮನೆ’ ಹಾಗೂ ‘ಅನು ಕ್ರಿಯೇಷನ್ಸ್ ಪಬ್ಲಿಕೇಷನ್ಸ್’ ವಿಶೇಷ ಆಫರ್ ಘೋಷಿಸಿದೆ. ಆಗಸ್ಟ್ 23 ಮತ್ತು 24 ರಂದು ಕೇವಲ ಎರಡು ದಿನಗಳ ಕಾಲ ನಡೆಯುವ ಈ ಆಫರ್‌ನಲ್ಲಿ ಆಯ್ಕೆ ಮಾಡಿದ ಪುಸ್ತಕಗಳ ಖರೀದಿಗೆ 50% ರಿಯಾಯಿತಿ ಲಭ್ಯವಿರಲಿದೆ.

ಮಹಾ ಓದು’ ಅಭಿಯಾನದ ಅಂಗವಾಗಿ ಹಮ್ಮಿಕೊಂಡಿರುವ ಈ ಆಫರ್‌ನಲ್ಲಿ ಓದುಗರು ಕನಿಷ್ಠ ಐದು ಪುಸ್ತಕಗಳನ್ನು ಖರೀದಿಸಿದರೆ ಮಾತ್ರ ರಿಯಾಯಿತಿಯ ಸೌಲಭ್ಯ ಪಡೆಯಬಹುದು. MAHA50 ಎಂಬ ಕೂಪನ್ ಕೋಡ್ ಬಳಸಿ ಆನ್‌ಲೈನ್ ಖರೀದಿ ಮಾಡುವವರಿಗೆ ರಿಯಾಯಿತಿ ಅನ್ವಯವಾಗಲಿದೆ.

‘ಪುಸ್ತಕ ಮನೆ’ ಆನ್‌ಲೈನ್ ಪ್ಲಾಟ್‌ಫಾರ್ಮ್ ಮೂಲಕ ಆರ್ಡರ್ ಮಾಡಲು ಅವಕಾಶ ಕಲ್ಪಿಸಿದ್ದು, ಗ್ರಾಹಕರು https://pustakamane.com/product-category/pustakamane/ ಮೂಲಕ ನೇರವಾಗಿ ಪುಸ್ತಕಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಜೊತೆಗೆ ವಾಟ್ಸಪ್ ಮೂಲಕವೂ ( ‪+91 96064 74289‬ ) ತಮ್ಮ ಆರ್ಡರ್ ಅನ್ನು ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page