32.7 C
Udupi
Friday, March 27, 2026
spot_img
spot_img
HomeBlogಪ್ರತಿಯೊಬ್ಬ ಮಾಲಕರು ಕಾರ್ಮಿಕರ ದಾಖಲೆಗಳನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು: ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ

ಪ್ರತಿಯೊಬ್ಬ ಮಾಲಕರು ಕಾರ್ಮಿಕರ ದಾಖಲೆಗಳನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು: ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ

ಉಡುಪಿ: ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಅಕ್ರಮ ಬಾಂಗ್ಲಾದೇಶಿಯ ವಲಸೆ ಕಾರ್ಮಿಕರಿಗೆ ಹಾಗೂ ನಾಗರಿಕರಿಗೆ ಸಂಬಂಧಿಸಿ ವಿವಿಧ ಸಂಸ್ಥೆಗಳ ಮೂಲಕ ಜಿಲ್ಲೆಯ ಜನರನ್ನು ಜಾಗೃತಗೊಳಿಸುವ ಸಭೆಯಲ್ಲಿ ಮಾತನಾಡಿ ಕಾರ್ಮಿಕರ ಸೇವೆಯನ್ನು ಪಡೆಯಲು ಕೆಲಸಗಾರರನ್ನು ನಿಯೋಜಿಸಿಕೊಳ್ಳುವ ಪ್ರತಿಯೊಬ್ಬ ಮಾಲಕರು ಅವರ ಗುರುತಿನ ಚೀಟಿ ಶಾಶ್ವತ ಹಾಗೂ ತಾತ್ಕಾಲಿಕ ವಾಸಸ್ಥಾನದ ವಿವರಗಳನ್ನು ಕಡ್ಡಾಯವಾಗಿ ಪಡೆದುಕೊಂಡು ಸಂಬಂಧಿಸಿದ ಸರಕಾರಿ ಕಚೇರಿಗಳಿಗೆ ತಪ್ಪದೇ ನೀಡಬೇಕು ಎಂದು ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಅಕ್ರಮವಾಗಿ ಬಾಂಗ್ಲಾದೇಶದ ಕಾರ್ಮಿಕರು ಜಿಲ್ಲೆಯ ವಿವಿಧ ಕೆಲಸಗಳಲ್ಲಿ ತೊಡಗಿರುವ ಬಗ್ಗೆ ದೂರುಗಳು ಕೇಳಿಬಂದಿದ್ದು ಅಲ್ಲದೆ ಸ್ಥಳೀಯವಾಗಿ ಕೆಲವು ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ವಾಸವಿದ್ದರೆ ಈ ಕುರಿತು ಎಚ್ಚರ ವಹಿಸಲು ಸರ್ಕಾರವು ನಿರ್ದೇಶನ ನೀಡಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page