29.1 C
Udupi
Saturday, April 25, 2026
spot_img
spot_img
HomeBlogಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19ನೇ ಕಂತಿನ ಹಣ ಫೆ. 24ರಂದು ಬಿಡುಗಡೆ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19ನೇ ಕಂತಿನ ಹಣ ಫೆ. 24ರಂದು ಬಿಡುಗಡೆ

ನವದೆಹಲಿ: ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತಿನ ಹಣದ ಬಿಡುಗಡೆ ಇದೇ ತಿಂಗಳಿನ 24ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬಿಡುಗಡೆ ಮಾಡಲಿದ್ದಾರೆ ಎಂದು ವರದಿಯಾಗಿದೆ.

ಮುಂದಿನ ಸೋಮವಾರ ಫಲಾನುಭವಿ ರೈತರು ತಮ್ಮ ಖಾತೆಗೆ 2,000 ರೂ ಜಮೆಯಾಗುವುದನ್ನು ನಿರೀಕ್ಷಿಸಬಹುದು. ಈ ಯೋಜನೆಗೆ ಅರ್ಹರಾಗಿದ್ದು, ಇನ್ನೂ ನೊಂದಾಯಿಸದಿದ್ದರೆ ಈಗಲೂ ಅವಕಾಶ ಇದೆ. pmkisan.gov.in/ ವೆಬ್ಸೈಟ್ಗೆ ಹೋಗಿ ಅಲ್ಲಿ ಫಾರ್ಮರ್ಸ್ ಕಾರ್ನರ್ನಲ್ಲಿ ನ್ಯೂ ಫಾರ್ಮರ್ ರಿಜಿಸ್ಟ್ರೇಶನ್ ಅನ್ನು ಕ್ಲಿಕ್ ಮಾಡಿ ಅಲ್ಲಿಂದ ಯೋಜನೆಗೆ ನೊಂದಾಯಿಸಬಹುದಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page