33.2 C
Udupi
Thursday, April 23, 2026
spot_img
spot_img
HomeBlogಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾದಮೂವರು ರಾಜ್ಯ ತಂಡಮಟ್ಟಕ್ಕೆ

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾದಮೂವರು ರಾಜ್ಯ ತಂಡಮಟ್ಟಕ್ಕೆ

ಕಾರ್ಕಳ : ಪದವಿಪೂರ್ವ ಶಾಲಾ ಶಿಕ್ಷಣಇಲಾಖೆಯ ವತಿಯಿಂದ ಸೈಂಟ್‌ಮೇರಿಸ್ ಪದವಿಪೂರ್ವ ಕಾಲೇಜು ಶಿರ್ವದಲ್ಲಿ ಜರುಗಿದ ಜಿಲ್ಲಾ ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರತಂಡವು ದ್ವಿತೀಯ ಸ್ಥಾನವನ್ನು ಪಡೆದು, ಸಂಸ್ಥೆಯ ಅನ್ಸಿತ್ ಎ ಭಂಡಾರಿ, ಮನ್ವಿಶ್ ರಾವ್ಮತ್ತು ಅಖಿಲ್ ಸಾಯಿ ಕೋಕ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page