ಪೆಂಗಲ್ ಚೆಂಡಮಾರುತದಿಂದಾಗಿ ದಿನಾಂಕ 03-12-24ರಂದು ಕಾರ್ಕಳದ ಗಾಂಧಿ ಮೈದಾನದಲ್ಲಿ ನಡೆಯಬೇಕಿದ್ದ “ಆಳ್ವಾಸ್ ಸಾಂಸ್ಕೃತಿಕ ವೈಭವ” ಕಾರ್ಯಕ್ರಮ ವನ್ನು ದಿನಾಂಕ 07-12-24ನೇ ಶನಿವಾರಕ್ಕೆ ಮುಂದೂಡಲಾಗಿದೆ.ಕಾರ್ಯಕ್ರಮ ನಿಗದಿತ ಸಮಯಕ್ಕೆ ಸರಿಯಾಗಿ ನಿಗದಿತ ಸ್ಥಳದಲ್ಲಿಯೇ ನಡೆಯಲಿದೆ.

You cannot copy content of this page