32.2 C
Udupi
Monday, February 16, 2026
spot_img
spot_img
HomeBlogಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ಯುವತಿಯೊಬ್ಬಳ ಜೊತೆಗೆ ಅನುಚಿತವಾಗಿ ವರ್ತಿಸಿದ ಆರೋಪದಡಿ ಬಸ್ ನಿರ್ವಾಹಕನ ಬಂಧನ

ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ಯುವತಿಯೊಬ್ಬಳ ಜೊತೆಗೆ ಅನುಚಿತವಾಗಿ ವರ್ತಿಸಿದ ಆರೋಪದಡಿ ಬಸ್ ನಿರ್ವಾಹಕನ ಬಂಧನ

spot_imgspot_img

ಕೊಣಾಜೆ: ಬುಧವಾರ ಮಂಗಳೂರು-ಮುಡಿಪು ಮಾರ್ಗವಾಗಿ ಸಂಚರಿಸುತ್ತಿದ್ದ ಸರ್ಕಾರಿ ಬಸ್ ಒಂದರಲ್ಲಿ ಯುವತಿಯೊಬ್ಬಳು ನಿದ್ದೆಗೆ ಜಾರಿದ್ದು ಈ ವೇಳೆ ಆಕೆಯ ಜೊತೆಗೆ ಬಸ್ ನಿರ್ವಾಹಕ ಅನುಚಿತವಾಗಿ ವರ್ತಿಸಿದ್ದು ಕೊಣಾಜೆ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಸ್ ನಿರ್ವಾಹಕ ಪ್ರದೀಪ್ ಎಂಬಾತ ಬಾಗಲಕೋಟೆ ಮೂಲದವನಾಗಿದ್ದು, ಯುವತಿಯೊಬ್ಬಳು ಬಸ್ನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಆಕೆಯ ದೇಹದ ಖಾಸಗಿ ಭಾಗವನ್ನು ಸ್ಪರ್ಶಿಸಲು ಯತ್ನಿಸಿದ್ದು ಈ ಸಂದರ್ಭದಲ್ಲಿ ಸಹಪ್ರಯಾಣಿಕರು ಈ ದೃಶ್ಯವನ್ನು ತಮ್ಮ ಮೊಬೈಲ್ ಫೋನ್ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಇದೀಗ ಪೊಲೀಸರು ಆತನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page