ಅಧ್ಯಕ್ಷರಾಗಿ ಪ್ರಸನ್ನ ಶೆಟ್ಟಿ,ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಎಳ್ಳಾರೆ,ರಮೇಶ್ ಹೆಗ್ಡೆ

ಭಾರತೀಯ ಜನತಾ ಪಾರ್ಟಿಯ ರೈತ ಮೋರ್ಚಾ ಕಾರ್ಕಳ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆಯಾಗಿದ್ದು ಅಧ್ಯಕ್ಷರಾಗಿ ಪ್ರಸನ್ನ ಶೆಟ್ಟಿ ಚಾರ, ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಎಳ್ಳಾರೆ ಹಾಗೂ ರಮೇಶ್ ಹೆಗ್ಡೆ ಮಿಯ್ಯಾರು ಆಯ್ಕೆಯಾಗಿದ್ದಾರೆ ಎಂದು ಕಾರ್ಕಳ ಬಿಜೆಪಿ ಕ್ಷೇತ್ರಧ್ಯಕ್ಷರಾದ ನವೀನ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ













