26.1 C
Udupi
Wednesday, April 22, 2026
spot_img
spot_img
HomeBlogಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ವಿರುದ್ಧ ಮಣಿಪಾಲ ಠಾಣೆಯಲ್ಲಿ ದೂರು ದಾಖಲು

ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ವಿರುದ್ಧ ಮಣಿಪಾಲ ಠಾಣೆಯಲ್ಲಿ ದೂರು ದಾಖಲು

ಉಡುಪಿ: ಕಾರ್ಕಳ ಪರಶುರಾಮ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದ ಪ್ರತಿಭಟನಾ ಸಭೆಯಲ್ಲಿ ಒಬ್ಬ ಪೊಲೀಸ್ ಅಧಿಕಾರಿಯ ಕುರಿತು ನಿಂದನಾತ್ಮಕ ಹೇಳಿಕೆ ನೀಡಿದ ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನಿಟ್ಟೆ ನವೀನ್ ನಾಯಕ್ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆ.5ರಂದು ಪರಶುರಾಮ ಥೀಮ್ ಪಾರ್ಕ್ ನ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗ ನಡೆದ ಪ್ರತಿಭಟನಾ ಸಭೆಯಲ್ಲಿ ಕಾರ್ಕಳ ವೃತ್ತ ನಿರೀಕ್ಷಕರ ಮಂಜಪ್ಪ ಡಿ. ಆರ್ ವಿರುದ್ಧ ಏಕವಚನದಲ್ಲಿ ಬೈದು ಅವಮಾನ ಮಾಡಿದ್ದಲ್ಲದೆ, ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ಬೈದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ
ಈ ಬಗ್ಗೆ ಮಣಿಪಾಲ ಠಾಣಾ ಅಪರಾಧ ಕ್ರಮಾಂಕ : 200/2024 ಕಲಂ: ಕಲಂ 224 ಬಿ ಎನ್ ಎಸ್ ರಂತೆ ಪ್ರಕರಣ ದಾಖಲಿಸಲಾಗಿದೆ.


spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page