ಕಾರ್ಕಳ: ಬೆಂಗಳೂರಿನ ಏರ್ಪೋರ್ಟ್ ರೋಡ್ ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕುಕ್ಕುಂದೂರು ಗ್ರಾಮದ ಜಾರ್ಕಳದ ಯುವಕ ಮೃತಪಟ್ಟ ಘಟನೆ ಸಂಭವಿಸಿದೆ,ಏರ್ಪೋರ್ಟ್ ರಸ್ತೆಯಲ್ಲಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ವೇಳೆ ಡಿವೈಡರ್ ಗೆ ಡಿಕ್ಕಿ ಹೊಡೆದು ಮೃತ ಪಟ್ಟಿದ್ದಾನೆ,ಯುವಕ ಜಾರ್ಕಳದ ಸಿರಿಯಣ್ಣ ಶೆಟ್ಟಿ ಎಂಬವರ ಪುತ್ರ 21 ವರ್ಷದ ಶಮನ್ ಶೆಟ್ಟಿ ಎಂದು ತಿಳಿದುಬಂದಿದೆ, ಮೃತರು ತಂದೆ ತಾಯಿ ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆ