28.4 C
Udupi
Sunday, April 26, 2026
spot_img
spot_img
HomeBlogಬೆಂಗಳೂರು: ಪೆಪ್ಪರ್ ಸ್ಪ್ರೇ ಹಾಕಿ ಯುವಕರ ಮೇಲೆ ಹಲ್ಲೆ

ಬೆಂಗಳೂರು: ಪೆಪ್ಪರ್ ಸ್ಪ್ರೇ ಹಾಕಿ ಯುವಕರ ಮೇಲೆ ಹಲ್ಲೆ

ಬೆಂಗಳೂರು: ನಗರದ ಹೊಸಹಳ್ಳಿ ಮೆಟ್ರೋ ಸ್ಟೇಷನ್ ಬಳಿ ಶುಕ್ರವಾರ ರಾತ್ರಿ ಮಾತನಾಡುತ್ತಾ ಕುಳಿತಿದ್ದ ಯುವಕರ ಮೇಲೆ ಹಲ್ಲೆ ಪೆಪ್ಪರ್ ಸ್ಪ್ರೇ ಹಾಕಿ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ.

ಯುವಕರು ಯುವತಿಯರ ಜೊತೆ ಮಾತನಾಡುತ್ತಾ ಕುಳಿತಿದ್ದಾಗಬೈಕ್‌ನಲ್ಲಿ ಪುಂಡರ ಗ್ಯಾಂಗ್‌ವೊಂದು ಬಂದಿದ್ದು, ಕುಳಿತಿದ್ದ ಯುವಕರಿಗೆ ಚಮಕ್ ನೀಡಿದ್ದಾರೆ. ಇದರಿಂದಾಗಿ ಯುವಕರು ಹಾಗೂ ಬೈಕ್‌ನವರ ಮಧ್ಯೆ ಗಲಾಟೆ ನಡೆದಿದೆ.

ಈ ವೇಳೆ ಕುಳಿತಿದ್ದ ಯುವಕರ ಮೇಲೆ ಪೆಪ್ಪರ್ ಸ್ಪ್ರೇ ಹಾಕಿ ಹಲ್ಲೆ ಮಾಡಿದ್ದಾರೆ. ರಾತ್ರಿ 10:20ರ ಸುಮಾರಿಗೆ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಗೋವಿಂದರಾಜನಗರ ಪೊಲೀಸರು ಭೇಟಿ ನೀಡಿ ಎಫ್ಐಆರ್ ದಾಖಲಿಸಿದ್ದಾರೆ

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page