ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ರಕ್ತದಾನ ಶಿಬಿರ

ಭಾರತೀಯ ಜನತಾ ಪಾರ್ಟಿಯುವ ಮೋರ್ಚಾ ಕಾರ್ಕಳ ಮಂಡಲದ ವತಿಯಿಂದ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ರಕ್ತದಾನ ಶಿಬಿರವು ದಿನಾಂಕ 17/09/2024 ಮಂಗಳವಾರ ವಿಕಾಸ ಜನಸೇವಾ ಕಚೇರಿ, ತಾಲೂಕು ಪಂಚಾಯತ್ ಬಳಿ, ಕುಕ್ಕುಂದೂರಿನಲ್ಲಿ ನಡೆಯಲಿದೆ.ಪ್ರತಿ ಗ್ರಾಮ, (ಬೂತ್ ಮಟ್ಟದಿಂದ) ಭಾಜಪದ ಎಲ್ಲಾ ಕಾರ್ಯಕರ್ತರು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ













