ಚೀನಾದ ಶಾಂಗ್ಲೋದಲ್ಲಿ, ವಿಶ್ವ ಶಾಲಾ ಮಕ್ಕಳ ವಾಲಿಬಾಲ್ ಚಾಂಪಿಯನ್ ಶಿಪ್ ಕ್ರೀಡಾಕೂಟ

ವಿಶ್ವ ಶಾಲಾ ಮಕ್ಕಳ ವಾಲಿಬಾಲ್ ಚಾಂಪಿಯನಶಿಪ್ ಕ್ರೀಡಾಕೂಟದಲ್ಲಿ ಆಡಲಿರುವ ಭಾರತದ ಬಾಲಕಿಯರ ತಂಡವನ್ನು ನಾಯಕಿಯಾಗಿ ಕಾರ್ಕಳದ ಶಗುನ್ ಎಸ್. ವರ್ಮ ಹೆಗ್ಡೆ ಮುನ್ನಡೆಸಲಿದ್ದಾರೆ.
ಚೀನಾದ ಶಾಂಗ್ಲೋದಲ್ಲಿ ಡಿಸೆಂಬರ್ 3 ರಿಂದ 13 ವರೆಗೆ ನಡೆಯಲಿರುವ ವಿಶ್ವ ಶಾಲಾ ಮಕ್ಕಳ 15 ವರ್ಷ ಒಳಗಿನ ವಯೋಮಿತಿಯ ವಾಲಿಬಾಲ್ ಪಂದ್ಯಾಟ ನಡೆಯಲಿದೆ.





