ಭುವನೇಂದ್ರ ಹೈಸ್ಕೂಲ್ ನಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ವಲಯ 2024-25 ಸಾಲಿನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರೌಢ ವಿಭಾಗದಲ್ಲಿ ಜೇಸಿ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ದೀಕ್ಷಾ ಹಿಂದಿ ಭಾಷಣ, ಶ್ರಾವಣಿ ಸಂಸ್ಕೃತ ಭಾಷಣ, ತನಿಷಾ ಮತ್ತು ತಂಡ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಹಾಗೂ ಪಿಯುಸಿ ವಿಭಾಗದಲ್ಲಿ ಜೆಸಿಸ್ ಆಂಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿನಿ ಆದ್ಯ ಎಸ್ ಪಡ್ರೆ ಕನ್ನಡ ಭಾಷಣದಲ್ಲಿ ಪ್ರಥಮ ಸ್ಥಾನ ಪಡೆದಿರುವುದು ಶಾಲೆಗೆ ಹೆಮ್ಮೆ ತಂದಿದೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.