
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನ್ಯಾಚುರಲ್ಸ್ ಐಸ್‌ಕ್ರೀಂ ಸಂಸ್ಥೆ ಮೂಲಕ ಖ್ಯಾತಿ ಗಳಿಸಿ ದೇಶದ ಐಸ್‌ಕ್ರೀಂ ಮ್ಯಾನ್ ಎಂದು ಪ್ರಖ್ಯಾತಿ ಪಡೆದಿದ್ದ ಮಂಗಳೂರು ಮೂಲದ ರಘುನಂದನ್ ಕಾಮತ್ (75) ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.ಮೃತರು ಪತ್ನಿ ಹಾಗೂ ಪುತ್ರರನ್ನು ಅಗಲಿದ್ದಾರೆ.