31.1 C
Udupi
Monday, April 13, 2026
spot_img
spot_img
HomeBlogಮಂಗಳೂರು : ಜೈಲಿಗೆ ಪೊಲೀಸ್ ಅಧಿಕಾರಿಗಳ ದಾಳಿ : ಡ್ರಗ್ಸ್, ಮೊಬೈಲ್ ಪತ್ತೆ

ಮಂಗಳೂರು : ಜೈಲಿಗೆ ಪೊಲೀಸ್ ಅಧಿಕಾರಿಗಳ ದಾಳಿ : ಡ್ರಗ್ಸ್, ಮೊಬೈಲ್ ಪತ್ತೆ

ಮಂಗಳೂರು: ಗುರುವಾರ ಮುಂಜಾನೆ ಮಂಗಳೂರು ನಗರದಲ್ಲಿರುವ ಜೈಲಿಗೆ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಇಬ್ಬರು ಡಿಸಿಪಿ, ಮೂವರು ಎಸಿಪಿ, ಸೇರಿದಂತೆ ಸುಮಾರು 150 ಸಿಬಂದಿಗಳ ಜೊತೆ ಮಾಡಿದ ದಾಳಿಯಲ್ಲಿ ಅಪಾರ ಪ್ರಮಾಣದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಖೈದಿಗಳಿಂದ 25 ಮೊಬೈಲ್ ಫೋನ್‌ಗಳು, 1 ಬ್ಲೂಟೂತ್ ಸಾಧನ, 5 ಇಯರ್‌ಫೋನ್‌ಗಳು, 1 ಪೆನ್ ಡ್ರೈವ್, 5 ಚಾರ್ಜರ್‌ಗಳು, 1 ಜೊತೆ ಕತ್ತರಿ, 3 ಕೇಬಲ್‌ಗಳು ಸೇರಿದಂತೆ ಗಾಂಜಾ ಅಮಲು ಪದಾರ್ಥಗಳು ಪತ್ತೆಯಾಗಿವೆ.ಜೈಲಿನೊಳಗೆ ಇಷ್ಟೊಂದು ವಸ್ತುಗಳು ಹೇಗೆ ಬಂದವು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page