31.5 C
Udupi
Saturday, March 21, 2026
spot_img
spot_img
HomeBlogಮಂಜುನಾಥ್ ಪೂಜಾರಿ ಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ

ಮಂಜುನಾಥ್ ಪೂಜಾರಿ ಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ

ಬ್ರಹ್ಮಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ್ ಪೂಜಾರಿ ಅವರ ತಾಯಿ ಕಮಲ ಪೂಜಾರಿ ಅವರು ಸ್ವಗೃಹದಲ್ಲಿ ನಿಧನರಾಗಿದ್ದು ಕಾರ್ಕಳ ಕಾಂಗ್ರೆಸ್ ಮುಖಂಡರಾದ ಉದಯ್ ಶೆಟ್ಟಿ ಮುನಿಯಾಲು ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಮುದ್ರಾಡಿ ಗ್ರಾಮ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ದಿವಂಗತರು ಮುದ್ರಾಡಿ ಪರಿಸರದಲ್ಲಿ ಜನಾನುರಾಗಿಯಾಗಿದ್ದು ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page