32.2 C
Udupi
Friday, March 27, 2026
spot_img
spot_img
HomeBlog'ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಬೇಕು' : ಅಭಿಪ್ರಾಯ ವ್ಯಕ್ತಪಡಿಸಿದ ಸರ್ವೋಚ್ಚ ನ್ಯಾಯಾಲಯ

‘ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಬೇಕು’ : ಅಭಿಪ್ರಾಯ ವ್ಯಕ್ತಪಡಿಸಿದ ಸರ್ವೋಚ್ಚ ನ್ಯಾಯಾಲಯ

ಹೊಸದಿಲ್ಲಿ: ಐಪಿಸಿ ಮತ್ತು ಪೋಕ್ಸೊ ಕಾಯ್ದೆ ಅಡಿ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಪ್ರಕರಣವೊಂದರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣವನ್ನು ನೀಡಬೇಕೆ ಹೊರತು 9ನೇ ತರಗತಿಯಿಂದ ಅಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಅಲೋಕ ಆರಾಧೆ ಪೀಠವು ‘ಪ್ರೌಢಾವಸ್ಥೆಗೆ ತಲುಪುವುದರೊಂದಿಗೆ ಉಂಟಾಗುವ ಹಾರ್ಮೋನ್ ಬದಲಾವಣೆಗಳ ಬಗ್ಗೆ ಹದಿಹರೆಯದರಲ್ಲಿ ಅರಿವು ಮೂಡಿಸಲು ಲೈಂಗಿಕ ಶಿಕ್ಷಣವು ಪ್ರೌಢಶಾಲೆಗಳಲ್ಲಿ ಪಠ್ಯಕ್ರಮದ ಭಾಗವಾಗಿರಬೇಕು. ಪ್ರೌಢಾವಸ್ಥೆಯನ್ನು ತಲುಪಿದ ಬಳಿಕ ಉಂಟಾಗುವ ಬದಲಾವಣೆಗಳು ಮತ್ತು ಅದಕ್ಕೆ ಸಂಬಂಧಿಸಿದಂತೆ ವಹಿಸಬೇಕಾದ ಕಾಳಜಿ ಮತ್ತು ಎಚ್ಚರಿಕೆಗಳ ಬಗ್ಗೆ ಮಕ್ಕಳಿಗೆ ತಿಳಿದುರುವಂತೆ ಮಾಡಲು ಸಂಬಂಧಿಸಿದ ಅಧಿಕಾರಗಳು ಗಮನಹರಿಸಬೇಕು ಮತ್ತು ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿತು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page